‘ಚಿಲುಮೆ’ ಹಗರಣ; ಕಡತಕ್ಕೆ ಸಿಗದ ಮುಕ್ತಿ, ಒಂದು ವರ್ಷದಿಂದ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇಕಿದೆ?

ಬೆಂಗಳೂರು;  ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಮತದಾರರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕಡತವು ಕಳೆದ ಒಂದು ವರ್ಷದಿಂದಲೂ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇ ಇದೆ.   ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ಪಕ್ಷವು ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಇದಕ್ಕೆ ವೋಟರ್‍‌ ಗೇಟ್‌ ಎಂದು ಹೆಸರನ್ನೂ ಸಹ ನೀಡಿತ್ತು. ಆದರೀಗ ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಎರಡು ವರ್ಷಗಳಾದರೂ ಸಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಕಡತಕ್ಕೆ … Continue reading ‘ಚಿಲುಮೆ’ ಹಗರಣ; ಕಡತಕ್ಕೆ ಸಿಗದ ಮುಕ್ತಿ, ಒಂದು ವರ್ಷದಿಂದ ಒಬ್ಬೇ ಒಬ್ಬ ಅಧಿಕಾರಿ ಲಾಗಿನ್‌ನಲ್ಲೇಕಿದೆ?