ಬಡ್ಡಿ ದಂಧೆ, ಮೀಟರ್ ಬಡ್ಡಿ, ಬೆದರಿಕೆ ಆರೋಪ; ಧರ್ಮಸ್ಥಳ ಸಂಘದ ವೀರೇಂದ್ರ ಹೆಗ್ಗಡೆ ಸೇರಿ ಹಲವರ ವಿರುದ್ಧ ದೂರು

ಬೆಂಗಳೂರು;  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಿರುಸಾಲ ನೀಡುವ ಚಟುವಟಿಕೆಗಳ ಕಾರ್ಯಾಚರಣೆ ನೆಸುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ನೌಕರರ ವಿರುದ್ಧ ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ದೂರುಗಳು ಸಲ್ಲಿಕೆಯಾಗಿವೆ.   ಆರ್‍‌ಬಿಐ ನಿಯಮಗಳನ್ನು ಉಲ್ಲಂಘಿಸಿ ವಾರದ ಬಡ್ಡಿ ವಿಧಿಸುತ್ತಿರುವುದು, ಅರ್ಜಿದಾರರ ಸ್ವ ಸಹಾಯ ಸಂಘದ ಬ್ಯಾಂಕ್‌ ಪಾಸ್‌ ಬುಕ್‌, ಪಿಆರ್‍‌ಕೆ ಬಾಂಡ್‌ ಕೊಡದೇ ಸಂಘವು ಬಡ್ಡಿ ದಂಧೆ ನಡೆಸುತ್ತಿದೆ. ಈ ಸಂಘದ ಅಧ್ಯಕ್ಷರಾದ ಡಾ ವೀರೇಂದ್ರ ಹೆಗ್ಡೆ ಅವರ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂಬ ದೂರು ಸಹ … Continue reading ಬಡ್ಡಿ ದಂಧೆ, ಮೀಟರ್ ಬಡ್ಡಿ, ಬೆದರಿಕೆ ಆರೋಪ; ಧರ್ಮಸ್ಥಳ ಸಂಘದ ವೀರೇಂದ್ರ ಹೆಗ್ಗಡೆ ಸೇರಿ ಹಲವರ ವಿರುದ್ಧ ದೂರು