ಕಳೆದ 2 ವರ್ಷದಲ್ಲಿ 2,329 ರೈತರ ಆತ್ಮಹತ್ಯೆ; ಹಾವೇರಿ, ಮೈಸೂರು, ಕಲ್ಬುರ್ಗಿ, ಬೆಳಗಾವಿಯಲ್ಲಿ ಹೆಚ್ಚು
ಬೆಂಗಳೂರು; ಪಿಎಂ ಕಿಸಾನ್, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟಾರೆ 2,329 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಸದನಕ್ಕೆ ಲಿಖಿತ ಉತ್ತರ ನೀಡಿದ್ದಾರೆ. ಉತ್ತರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ರಾಜ್ಯದಲ್ಲಿ 2022-23ರಲ್ಲಿ 922, 2023-24ರಲ್ಲಿ 1,061, 2024-25ರಲ್ಲಿ 346 ಸೇರಿದಂತೆ ಒಟ್ಟಾರೆ 2,329 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಅವರು … Continue reading ಕಳೆದ 2 ವರ್ಷದಲ್ಲಿ 2,329 ರೈತರ ಆತ್ಮಹತ್ಯೆ; ಹಾವೇರಿ, ಮೈಸೂರು, ಕಲ್ಬುರ್ಗಿ, ಬೆಳಗಾವಿಯಲ್ಲಿ ಹೆಚ್ಚು
Copy and paste this URL into your WordPress site to embed
Copy and paste this code into your site to embed