ಸರ್ಕಾರಿ ನೌಕರರ ಆಸ್ತಿ ವಿವರ; ಮಾಹಿತಿ ನೀಡದ ಮುಖ್ಯಸ್ಥರ ವರ್ತನೆಗೆ ಗರಂ, ರಂಗ ಪ್ರವೇಶ ಮಾಡಿದ ಲೋಕಾಯುಕ್ತ

ಬೆಂಗಳೂರು; ರಾಜ್ಯ ಸರ್ಕಾರದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಮತ್ತು ಕೆಎಎಸ್‌ ಅಧಿಕಾರಿಗಳು ಸೇರಿದಂತೆ ಸರ್ಕಾರಿ ನೌಕರರು ತಮ್ಮ ಹೆಸರಿನಲ್ಲಿ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಹೊಂದಿರುವ  ಸ್ಥಿರಾಸ್ತಿ, ಚರಾಸ್ತಿ ಮತ್ತು ಪಿತ್ರಾರ್ಜಿತ ಆಸ್ತಿ, ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳ ಮಾಹಿತಿಗಳನ್ನು ಲೋಕಾಯುಕ್ತಕ್ಕೆ ಒದಗಿಸುತ್ತಿಲ್ಲ.   ಈ ಸಂಬಂಧ ಕರ್ನಾಟಕ ಲೋಕಾಯುಕ್ತ ತನಿಖಾಧಿಕಾರಿಗಳು ಹಲವು ಬಾರಿ  ಕೋರಿದರೂ ಸಹ ಇಲಾಖಾ ಮುಖ್ಯಸ್ಥರು, ಸಕ್ಷಮ ಪ್ರಾಧಿಕಾರಗಳು  ವಿವರಗಳನ್ನು ನೀಡುತ್ತಿಲ್ಲ. ಹೀಗಾಗಿ ಈ ಬಾರಿ ಖುದ್ದು ಲೋಕಾಯುಕ್ತರೇ ರಂಗ ಪ್ರವೇಶ ಮಾಡಿದ್ದಾರೆ. ಅಲ್ಲದೇ … Continue reading ಸರ್ಕಾರಿ ನೌಕರರ ಆಸ್ತಿ ವಿವರ; ಮಾಹಿತಿ ನೀಡದ ಮುಖ್ಯಸ್ಥರ ವರ್ತನೆಗೆ ಗರಂ, ರಂಗ ಪ್ರವೇಶ ಮಾಡಿದ ಲೋಕಾಯುಕ್ತ