ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರ ಜಾಗೃತಿ ಮತ್ತು ಪರಿಷ್ಕರಣೆ ಹೆಸರಿನಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಚಿಲುಮೆ ಎಜುಕೇಷನಲ್‌ ಕಲ್ಚರಲ್‌ ಅಂಡ್‌ ರೂರಲ್‌ ಡೆವಲಪ್‌ಮೆಂಟ್‌ ಟ್ರಸ್ಟ್‌ ಅಕ್ರಮವಾಗಿ ಸಂಗ್ರಹಿಸಿತ್ತು ಎಂಬ ಪ್ರಕರಣದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಬ್ಬರಿಸಿದ್ದ ಕಾಂಗ್ರೆಸ್‌ ಪಕ್ಷವು ಇದೀಗ ತನ್ನದೇ ಆಡಳಿತದ ಅವಧಿಯಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿಯ ಕಡತವನ್ನು ಒದಗಿಸಲು ನಿರಾಕರಿಸಿದೆ.   ಅಲ್ಲದೇ  ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದು 2 ವರ್ಷಗಳನ್ನು ಪೂರ್ಣಗೊಳಿಸಿದ್ದರೂ ಸಹ ಚಿಲುಮೆ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ. … Continue reading ಚಿಲುಮೆ ‘ವೋಟರ್ ಗೇಟ್‌ ‘ಹಗರಣದಲ್ಲಿ ಬೊಬ್ಬೆ ಹೊಡೆದು ಈಗ ಮಾಹಿತಿ ನೀಡಲು ನಿರಾಕರಿಸಿದ ಕಾಂಗ್ರೆಸ್