ಮೂಲೆ, ಮಧ್ಯಂತರ, ಸಿ ಎ ನಿವೇಶನಗಳ ಹಂಚಿಕೆ; ಹರಾಜು ಮೊತ್ತ ಸ್ವೀಕೃತದಲ್ಲೇ 90.76 ಕೋಟಿ ರು ವ್ಯತ್ಯಾಸ

ಬೆಂಗಳೂರು; ಮೈಸೂರು ನಗರಾಗಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲೆ, ಮಧ್ಯಂತರ ನಿವೇಶನ, ಮನೆ, ಮಳಿಗೆಗಳ ಹರಾಜಿಗೆ ಲಭ್ಯವಿದ್ದ ನಿವೇಶನಗಳಿಗೂ ಲೆಕ್ಕ ಪರಿಶೋಧನೆಗೆ ಒಳಪಡಿಸಿದ್ದ ನಿವೇಶನಗಳ ಮಧ್ಯೆ 21 ನಿವೇಶನಗಳ ವ್ಯತ್ಯಾಸ ಕಂಡು ಬಂದಿದೆ.   ಅಲ್ಲದೇ ವಾಣಿಜ್ಯ ಮತ್ತು ಮೂಲೆ ನಿವೇಶನಗಳ ಹರಾಜಿನಿಂದ ಖಾತೆಗೆ ಸ್ವೀಕೃತವಾಗಿದ್ದ ಮೊತ್ತದಲ್ಲೇ 90.76ಕೋಟಿ ರು ವ್ಯತ್ಯಾಸವಿತ್ತು.   2021-22ನೇ ಸಾಲಿನ ಮುಡಾದ ಎಲ್ಲಾ ವ್ಯವಹಾರಗಳನ್ನೂ ಸರ್ಕಾರಿ ಲೆಕ್ಕ ಪರಿಶೋಧಕರು ವಿವರವಾಗಿ ನಡೆಸಿದ್ದ ಪರಿಶೀಲನೆ, ತಪಾಸಣೆ ವೇಳೆಯಲ್ಲಿ ಹತ್ತಾರು ಲೋಪಗಳು, ವ್ಯತ್ಯಾಸಗಳು, ಉಲ್ಲಂಘನೆಗಳು … Continue reading ಮೂಲೆ, ಮಧ್ಯಂತರ, ಸಿ ಎ ನಿವೇಶನಗಳ ಹಂಚಿಕೆ; ಹರಾಜು ಮೊತ್ತ ಸ್ವೀಕೃತದಲ್ಲೇ 90.76 ಕೋಟಿ ರು ವ್ಯತ್ಯಾಸ