ಸಿದ್ದು ಮೊದಲ ಅವಧಿಯಲ್ಲೇ ನಿಯಮಬಾಹಿರವಾಗಿ 11.57 ಕೋಟಿ ಹೂಡಿಕೆ; ನಿಶ್ಚಿತ ಠೇವಣಿ ವ್ಯವಹಾರ ಬಯಲು

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ನಿಶ್ಚಿತ ಠೇವಣಿಗಳ ವ್ಯವಹಾರಗಳನ್ನು ಸಮಪರ್ಕಕವಾಗಿ ನಿರ್ವಹಿಸಿಲ್ಲ. ಅಲ್ಲದೇ ನಿಶ್ಚಿತ ಠೇವಣಿಗಳ ಹೂಡಿಕೆಯ ಖಾತರಿ ಪ್ರಮಾಣ ಪತ್ರಗಳನ್ನೂ ಲೆಕ್ಕ ಪರಿಶೋಧನೆಗೆ ಹಾಜರುಪಡಿಸಿಲ್ಲ.   ಅದಷ್ಟೇ ಅಲ್ಲ ನರ್ಮ್‌ ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನವನ್ನೂ ನಿಶ್ಚಿತ ಠೇವಣಿಯಾಗಿ ಹೂಡಿಕೆ ಮಾಡಲಾಗಿದೆ. ಇದಕ್ಕೆ ನಿಯಮಗಳಲ್ಲಿ ಅವಕಾಶಗಳು ಇರದಿದ್ದರೂ ಸಹ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲೇ 11.57 ಕೋಟಿ ರು.ಗಳನ್ನು ಹೂಡಿಕೆ ಮಾಡಲಾಗಿತ್ತು. ಈ ಸಂಬಂಧ ಲೆಕ್ಕ ಪರಿಶೋಧಕರು 2023ರ ಜೂನ್‌ 22ರಂದೇ ವಿಚಾರಣೆ ಪತ್ರ ಕಳಿಸಿದ್ದರೂ ಸಹ … Continue reading ಸಿದ್ದು ಮೊದಲ ಅವಧಿಯಲ್ಲೇ ನಿಯಮಬಾಹಿರವಾಗಿ 11.57 ಕೋಟಿ ಹೂಡಿಕೆ; ನಿಶ್ಚಿತ ಠೇವಣಿ ವ್ಯವಹಾರ ಬಯಲು