ಹೂಡಿಕೆಯಲ್ಲಿಯೂ ಬಹುಕೋಟಿ ಬಡ್ಡಿ ನಷ್ಟ; ಮುಡಾ ಸಮಜಾಯಿಷಿ ಒಪ್ಪದ ಲೆಕ್ಕ ಪರಿಶೋಧಕರು
ಬೆಂಗಳೂರು; ಸಿದ್ದರಾಮಯ್ಯ ಅವರ ಮೊದಲ ಅವಧಿಯ ಕಾಂಗ್ರೆಸ್ ಸರ್ಕಾರವು ನಿಯಮಗಳಲ್ಲಿ ಅವಕಾಶವಿರದಿದ್ದರೂ ನರ್ಮ್ ಯೋಜನೆಗೆ ನೀಡಿದ್ದ ಅನುದಾನವನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಬ್ಯಾಂಕ್‌ನಲ್ಲಿ ನಿಶ್ಚಿತ ಠೇವಣಿ ಇರಿಸಿದ್ದರೇ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಹೆಚ್ಚುವರಿ ಬಡ್ಡಿ ಪಡೆಯಲು ಅವಕಾಶವನ್ನೂ ತಳ್ಳಿ ಹಾಕಿದ್ದ ಮುಡಾ ಅಧಿಕಾರಿಗಳು ಪ್ರಾಧಿಕಾರಕ್ಕೆ ನಷ್ಟವನ್ನುಂಟು ಮಾಡಿದ್ದರು. 2021-22ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರು ಮತ್ತು ಲೆಕ್ಕ ಪತ್ರ ಇಲಾಖೆಯು ಸಲ್ಲಿಸಿರುವ ಲೆಕ್ಕ ಪರಿಶೋಧನೆ ವರದಿಯು ಮುಡಾದಲ್ಲಿನ ಆರ್ಥಿಕ ನಷ್ಟವನ್ನೂ ಬಹಿರಂಗಪಡಿಸಿದೆ. … Continue reading ಹೂಡಿಕೆಯಲ್ಲಿಯೂ ಬಹುಕೋಟಿ ಬಡ್ಡಿ ನಷ್ಟ; ಮುಡಾ ಸಮಜಾಯಿಷಿ ಒಪ್ಪದ ಲೆಕ್ಕ ಪರಿಶೋಧಕರು
Copy and paste this URL into your WordPress site to embed
Copy and paste this code into your site to embed