ದ್ವೇಷ ಭಾಷಣ, ದ್ವೇಷ ಅಪರಾಧ ತಡೆಗಟ್ಟಲು ವಿಧೇಯಕ ರೂಪಿಸಿದ ಸರ್ಕಾರ; ಅಧಿವೇಶನದಲ್ಲಿ ಮಂಡನೆಗೆ ಸಿದ್ಥತೆ
ಬೆಂಗಳೂರು; ಜನಾಂಗೀಯ ನಿಂದನೆ, ಭಾಷೆ, ಜನಸ್ಥಳ, ಜಾತಿ, ಧರ್ಮ ಆಧರಿಸಿ ದ್ವೇಷದ ಅಪರಾಧ ಮತ್ತು ದ್ವೇಷ ಭಾಷಣ ಮಾಡುವುದನ್ನು ತಡೆಗಟ್ಟಲು ಕಾಂಗ್ರೆಸ್ ಸರ್ಕಾರವು ಇದೀಗ ವಿಧೇಯಕವೊಂದನ್ನು ಸಿದ್ಧಪಡಿಸುತ್ತಿದೆ. ಮುಂಬರುವ ಅಧಿವೇಶನದಲ್ಲಿ ಈ ವಿಧೇಯಕವನ್ನು ಮಂಡಿಸಲು ತಯಾರಿಯನ್ನೂ ನಡೆಸುತ್ತಿದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ 2025ನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಿದೆ. ದ್ವೇಷ ಭಾಷಣವು ದೇಶದ ಜಾತ್ಯತೀತ ಸಂರಚನೆಗೆ ಹಾನಿ ಮಾಡುವಷ್ಟು ಸಮರ್ಥವಾಗಿರುವ ಗಂಭೀರ ಅಪರಾಧ ಎಂದು ಸುಪ್ರಿಂ … Continue reading ದ್ವೇಷ ಭಾಷಣ, ದ್ವೇಷ ಅಪರಾಧ ತಡೆಗಟ್ಟಲು ವಿಧೇಯಕ ರೂಪಿಸಿದ ಸರ್ಕಾರ; ಅಧಿವೇಶನದಲ್ಲಿ ಮಂಡನೆಗೆ ಸಿದ್ಥತೆ
Copy and paste this URL into your WordPress site to embed
Copy and paste this code into your site to embed