ಅಲ್ಪಸಂಖ್ಯಾತರ ‘ವಿದ್ಯಾಸಿರಿ’ಯ ಪ್ರಗತಿಯಲ್ಲಿ ಹಿನ್ನಡೆ; 24.99 ಕೋಟಿಯಲ್ಲಿ 8.62 ಕೋಟಿ ಖರ್ಚು, 16.36 ಕೋಟಿ ಬಾಕಿ
ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿರುವ ವಿದ್ಯಾಸಿರಿ ಯೋಜನೆಗೆ ಹಂಚಿಕೆಯಾಗಿದ್ದ ಒಟ್ಟು 24.99 ಕೋಟಿ ರು.ನಲ್ಲಿ 2025ರ ಫೆ.12ರ ಅಂತ್ಯಕ್ಕೆ 8.62 ಕೋಟಿಯಷ್ಟೇ ಬಿಡುಗಡೆಯಾಗಿತ್ತು. ವಿಶೇಷವೆಂದರೇ 2024-25ನೇ ಸಾಲಿನ ಆಯವ್ಯಯದಲ್ಲಿ ವಿದ್ಯಾಸಿರಿಗೆ ಹಂಚಿಕೆಯಾಗಿದ್ದ ಅನುದಾನವನ್ನು ಡಿಸೆಂಬರ್ 2ರವರೆಗೆ ಖರ್ಚು ಮಾಡದೇ ಹಾಗೇ ಇಟ್ಟಿತ್ತು. 2024-25ರ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿತ್ತು. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ … Continue reading ಅಲ್ಪಸಂಖ್ಯಾತರ ‘ವಿದ್ಯಾಸಿರಿ’ಯ ಪ್ರಗತಿಯಲ್ಲಿ ಹಿನ್ನಡೆ; 24.99 ಕೋಟಿಯಲ್ಲಿ 8.62 ಕೋಟಿ ಖರ್ಚು, 16.36 ಕೋಟಿ ಬಾಕಿ
Copy and paste this URL into your WordPress site to embed
Copy and paste this code into your site to embed