ಕೇಂದ್ರ ಪುರಸ್ಕೃತ ಯೋಜನೆ; 22,472.25 ಕೋಟಿ ರು ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ

ಬೆಂಗಳೂರು; 2024-25ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಒದಗಿಸಿಕೊಂಡಿದ್ದ ಒಟ್ಟಾರೆ 56,545.97 ಕೋಟಿ ರು ಪೈಕಿ ಜನವರಿ ಅಂತ್ಯಕ್ಕೆ 34,073.72 ಕೋಟಿ ರು ಬಿಡುಗಡೆ ಮಾಡಿದೆ. ಬಿಡುಗಡೆಗೆ ಇನ್ನು 22,472.25 ಕೋಟಿ ರು ಬಾಕಿ ಇರಿಸಿಕೊಂಡಿರುವುದು ಬಹಿರಂಗವಾಗಿದೆ.   ಬಿಡುಗಡೆಯಾಗಿದ್ದ ಅನುದಾನದಲ್ಲಿ ಒಟ್ಟಾರೆ 35,053.51 ಕೋಟಿ ರು ವೆಚ್ಚವಾಗಿದೆ. ವಿಶೇಷವೆಂದರೇ ಬಿಡುಗಡೆಯಾಗಿದ್ದ ಅನುದಾನಕ್ಕಿಂತಲೂ  ಹೆಚ್ಚುವರಿಯಾಗಿ 979.79 ಕೋಟಿ ರು ಖರ್ಚು ಮಾಡಿದೆ.   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅಧ್ಯಕ್ಷತೆಯಲ್ಲಿ  … Continue reading ಕೇಂದ್ರ ಪುರಸ್ಕೃತ ಯೋಜನೆ; 22,472.25 ಕೋಟಿ ರು ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ