‘ಸಿದ್ರಾಮುಲ್ಲಾಖಾನ್‌’ ಎಂದು ನಿಂದಿಸಿದ್ದ ಪ್ರಕರಣ; ಅಶೋಕ್‌ ಸೇರಿ 43 ಮಂದಿ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ

ಬೆಂಗಳೂರು;   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಮತ್ತಿತರರ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಮತ್ತು ಪುನರ್‍‌ ಪರಿಶೀಲನಾ ಅರ್ಜಿ ಸಲ್ಲಿಸದೇ ಇರಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ನಿರ್ಧರಿಸಿದೆ.   ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ಆರ್‍‌ ಅಶೋಕ್‌ … Continue reading ‘ಸಿದ್ರಾಮುಲ್ಲಾಖಾನ್‌’ ಎಂದು ನಿಂದಿಸಿದ್ದ ಪ್ರಕರಣ; ಅಶೋಕ್‌ ಸೇರಿ 43 ಮಂದಿ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ