ಜಲಜೀವನ್ ಮಿಷನ್ ಜಟಾಪಟಿ; ಜನವರಿ 2025ರ ಅಂತ್ಯಕ್ಕೆ 4,773.64 ಕೋಟಿ ಬಿಡುಗಡೆಗೆ ಬಾಕಿ, ಅಂಕಿ ಅಂಶ ಬಹಿರಂಗ
ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳೂ ಸೇರಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆಯು ವಿವಿಧ ಲೆಕ್ಕಶೀರ್ಷಿಕೆಗಳ ಮೂಲಕ 2024-25ನೇ ಸಾಲಿನಲ್ಲಿ ಅನುಷ್ಠಾಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಗೆ ಇನ್ನೂ 4,773.64 ಕೋಟಿ ರು ಬಿಡುಗಡೆ ಬಾಕಿ ಇದೆ. ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ವಿ ಸೋಮಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ 2024-25ನೇ ಸಾಲಿನ ಅನುದಾನ, ಬಿಡುಗಡೆ, ವೆಚ್ಚಕ್ಕೆ ಸಂಬಂಧಿಸಿದ ಅಂಕಿ ಅಂಶಗಳ ವಿವರಗಳು ಮುನ್ನೆಲೆಗೆ ಬಂದಿವೆ. 2024-25ನೇ ಸಾಲಿನ ಜನವರಿ 2025ರ … Continue reading ಜಲಜೀವನ್ ಮಿಷನ್ ಜಟಾಪಟಿ; ಜನವರಿ 2025ರ ಅಂತ್ಯಕ್ಕೆ 4,773.64 ಕೋಟಿ ಬಿಡುಗಡೆಗೆ ಬಾಕಿ, ಅಂಕಿ ಅಂಶ ಬಹಿರಂಗ
Copy and paste this URL into your WordPress site to embed
Copy and paste this code into your site to embed