ಕಾಂಗ್ರೆಸ್ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್, ಕಡಿಮೆ ಬೆಲೆ ನಿಗದಿಯೇಕೆ?
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ಪಕ್ಷಕ್ಕೆ ಗೋಮಾಳ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಸಿ ಎ ನಿವೇಶನಗಳನ್ನು ಕಚೇರಿ ಕಟ್ಟಡ ನಿರ್ಮಾಣ ಮಾಡಲು ಧಾರೆಯೆರೆದು ಕೊಟ್ಟಿರುವ ಪ್ರಕರಣಗಳ ನಡುವೆಯೇ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವೂ ಸಹ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಸ್ತಿಯನ್ನೇ ಮಂಜೂರು ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಹುಬ್ಬಳ್ಳಿಯಲ್ಲಿ ಕಚೇರಿ ನಿರ್ಮಾಣ ಮಾಡಲು ಕಡಿಮೆ ಬೆಲೆಯಲ್ಲಿ 2,988.29 ಚದರ ಮೀಟರ್ ವಿಸ್ತೀರ್ಣದ ಜಾಗವನ್ನು ಮಂಜೂರು ಮಾಡಲು … Continue reading ಕಾಂಗ್ರೆಸ್ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್, ಕಡಿಮೆ ಬೆಲೆ ನಿಗದಿಯೇಕೆ?
Copy and paste this URL into your WordPress site to embed
Copy and paste this code into your site to embed