ಕಾವೇರಿ ವಸತಿಗೃಹ ಆವರಣದಲ್ಲಿ ಕಾಮಗಾರಿ, ಡಿಸಿಎಂ ವಸತಿಗೃಹಕ್ಕೆ ಪೀಠೋಪಕರಣ; 3.10 ಕೋಟಿ ವೆಚ್ಚ

ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು ಅಂದಾಜು  2.50 ಕೋಟಿ ರು. ಮೊತ್ತದಲ್ಲಿ ನವೀಕರಿಸಿರುವ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ವಸತಿ ಗೃಹದ ಆವರಣವನ್ನೂ 2.65  ಕೋಟಿ ರು. ವೆಚ್ಚದಲ್ಲಿ ನವೀಕರಿಸಲು ಮುಂದಾಗಿದೆ.   ಅದೇ ರೀತಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರಿಗೆ ಕುಮಾರಕೃಪ ರಸ್ತೆಯಲ್ಲಿ ಹಂಚಿಕೆ ಮಾಡಿರುವ ವಸತಿ ಗೃಹಕ್ಕೆ ಅಗತ್ಯ ಪೀಠೋಪಕರಣ, ಆಪ್ತ ಕಾರ್ಯದರ್ಶಿ ಕೊಠಡಿ ನವೀಕರಣಕ್ಕೆ 45.10 ಲಕ್ಷ ರು. … Continue reading ಕಾವೇರಿ ವಸತಿಗೃಹ ಆವರಣದಲ್ಲಿ ಕಾಮಗಾರಿ, ಡಿಸಿಎಂ ವಸತಿಗೃಹಕ್ಕೆ ಪೀಠೋಪಕರಣ; 3.10 ಕೋಟಿ ವೆಚ್ಚ