ಶಕ್ತಿ ಯೋಜನೆ; ಎಸ್‌ ಸಿ , ಎಸ್‌ ಟಿ ಫಲಾನುಭವಿಗಳ ನಿಖರ ಅಂಕಿ ಅಂಶ ಒದಗಿಸದ ಸಾರಿಗೆ ಇಲಾಖೆ

ಬೆಂಗಳೂರು;  ರಾಜ್ಯದಲ್ಲಿ ಜಾರಿಗೊಂಡಿರುವ ಶಕ್ತಿ ಯೋಜನೆಯಡಿಯಲ್ಲಿನ  ಒಟ್ಟು  ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎಷ್ಟಿದ್ದಾರೆ ಎಂಬ ನಿಖರವಾದ ಅಂಕಿ ಅಂಶವನ್ನು ಸಾರಿಗೆ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಗೆ ಒದಗಿಸುತ್ತಿಲ್ಲ.   ಅಲ್ಲದೇ ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿ‍ಶಿಷ್ಟ ಪಂಗಡದ ಫಲಾನುಭವಿಗಳಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ಸಮಾಜ ಕಲ್ಯಾಣ ಇಲಾಖೆಯು ಸೂಚಿಸಿದ್ದರೂ ಸಹ ಸಾರಿಗೆ ಇಲಾಖೆಯು ಪಾಲಿಸಿಲ್ಲ.   ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು … Continue reading ಶಕ್ತಿ ಯೋಜನೆ; ಎಸ್‌ ಸಿ , ಎಸ್‌ ಟಿ ಫಲಾನುಭವಿಗಳ ನಿಖರ ಅಂಕಿ ಅಂಶ ಒದಗಿಸದ ಸಾರಿಗೆ ಇಲಾಖೆ