ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ

ಬೆಂಗಳೂರು;  ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಯ ಅಂಕಿ ಅಂಶಗಳು ಸರ್ಕಾರದ ಬಳಿ  ಲಭ್ಯವಿಲ್ಲ.   ರಾಜ್ಯದ ಎಲ್ಲಾ ಪ್ರವರ್ಗದ ಗೃಹ ಬಳಕೆ ಮತ್ತು ಗ್ರಾಹಕರ ಸೌಲಭ್ಯಕ್ಕಾಗಿ ಗೃಹ ಜ್ಯೋತಿ  ಅನುಷ್ಠಾನಗೊಂಡಿದೆ.  ಗೃಹ ಜ್ಯೋತಿ ಯೋಜನೆಗೆ ನೋಂದಣಿಯಲ್ಲಿಯೂ  ಜಾತಿವಾರು ಮಾಹಿತಿ ಅಂಕಣ ನಮೂದಿಸಿಲ್ಲ. ಜಾತಿವಾರು ವಿವರಗಳ ಮಾಹಿತಿ ಸಂಗ್ರಹಿಸದ ಕಾರಣ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಟ ಅಂಕಿ … Continue reading ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ