ಅಕ್ರಮ ಹಣ ವರ್ಗಾವಣೆ; ವಿಟಿಯು ಹಾಲಿ ಕುಲಪತಿ ಸೇರಿ ಇತರರ ವಿರುದ್ಧ ತನಿಖೆಗೆ ಸಿಗದ ಪೂರ್ವಾನುಮತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ನಡೆದಿದೆ ಎನ್ನಲಾಗಿರುವ ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್‌ ಸೇರಿದಂತೆ ಇನ್ನಿತರರ ವಿರುದ್ಧ ಲೋಕಾಯುಕ್ತ ಪೊಲೀಸ್‌ ತನಿಖೆಗೆ ಒಂದೂವರೆ ವರ್ಷವಾದರೂ ಪೂರ್ವಾನುಮತಿ ದೊರೆತಿಲ್ಲ.   ಅಕ್ರಮವಾಗಿ ಹಣ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟಿರುವುದನ್ನು ಮೈಸೂರಿನ ಲೋಕಾಯುಕ್ತ ಪೊಲೀಸರು ತನಿಖೆ ವೇಳೆಯಲ್ಲಿ ದೃಢಪಡಿಸಿಕೊಂಡಿದ್ದರು. ಈ ಸಂಬಂಧ ಈ ಪ್ರಕರಣದ … Continue reading ಅಕ್ರಮ ಹಣ ವರ್ಗಾವಣೆ; ವಿಟಿಯು ಹಾಲಿ ಕುಲಪತಿ ಸೇರಿ ಇತರರ ವಿರುದ್ಧ ತನಿಖೆಗೆ ಸಿಗದ ಪೂರ್ವಾನುಮತಿ