ಸಿಎಂ ಪತ್ನಿಗೆ ಬದಲಿ ನಿವೇಶನ; ಕಾಂಗ್ರೆಸ್‌ ಸಂಸದ ಕುಮಾರ್‍‌ ನಾಯಕ್‌ ಕರ್ತವ್ಯಲೋಪ ಸಾಬೀತುಪಡಿಸಿದ ತನಿಖಾ ತಂಡ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿಗೆ ಭೇಟಿ ನೀಡದೇ ಸ್ಥಳ ತನಿಖಾ ವರದಿ ಮತ್ತು ನಕ್ಷೆಯನ್ನು ತಯಾರಿಸಿ ಅನ್ಯಕ್ರಾಂತ ಆದೇಶ ಹೊರಡಿಸುವುದರಲ್ಲಿ ರಾಯಚೂರಿನ ಇಂದಿನ ಕಾಂಗ್ರೆಸ್‌ ಸಂಸದ ಹಾಗೂ ಅಂದಿನ ಮೈಸೂರು ಜಿಲ್ಲಾಧಿಕಾರಿ ಜಿ ಕುಮಾರ್‍‌ ನಾಯಕ್‌ ಅವರು ಕರ್ತವ್ಯಲೋಪ ಎಸಗಿರುವುದನ್ನು ಲೋಕಾಯುಕ್ತ ತನಿಖಾಧಿಕಾರಿಗಳು ಸಾಬೀತುಪಡಿಸಿದ್ದಾರೆ.   ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿನ ಸ್ಥಳದಲ್ಲಿದ್ದ ರಸ್ತೆಗೆ  ಸಂಬಂಧಿಸಿದಂತೆ … Continue reading ಸಿಎಂ ಪತ್ನಿಗೆ ಬದಲಿ ನಿವೇಶನ; ಕಾಂಗ್ರೆಸ್‌ ಸಂಸದ ಕುಮಾರ್‍‌ ನಾಯಕ್‌ ಕರ್ತವ್ಯಲೋಪ ಸಾಬೀತುಪಡಿಸಿದ ತನಿಖಾ ತಂಡ