ಎಐ ಕ್ಯಾಮರಾಗಳಿಗೆ 41.82 ಲಕ್ಷ ವೆಚ್ಚ; ಆರ್ಥಿಕ ಇಲಾಖೆ ಗಮನಕ್ಕೆ ತಾರದೆಯೇ ಖರೀದಿ, ನಿಯಮ ಉಲ್ಲಂಘನೆ

ಬೆಂಗಳೂರು; ಅಲ್ಪಾವಧಿ ಟೆಂಡರ್‌ ಪ್ರಕ್ರಿಯೆಯನ್ನೂ  ನಡೆಸದೆಯೇ ಮಂಗಳೂರು ಮೂಲದ ಆಸ್ಕಿನ್‌ ಆಟೋಮೇಷನ್‌ ಪ್ರೈ ಲಿ ನಿಂದ ಕೃತಕ ಬುದ್ಧಿಮತ್ತೆ ಆಧರಿತ (ಎಐ) ಕ್ಯಾಮರಾಗಳನ್ನು ಖರೀದಿಸಿರುವ ವಿಧಾನಸಭೆ ಸಚಿವಾಲಯವು, ಹಲವು  ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಇದೀಗ ಬಹಿರಂಗವಾಗಿದೆ.   ಆರ್ಥಿಕ ಇಲಾಖೆಯ ಗಮನಕ್ಕೆ ತಾರದೆಯೇ ಮತ್ತು ಸಹಮತಿಗೂ ಮುನ್ನವೇ ನೇರವಾಗಿ ವಿಧಾನಸಭೆ ಸಚಿವಾಲಯವೇ ಕ್ಯಾಮರಾಗಳನ್ನು ಖರೀದಿಸಿದೆ. ವಿಶೇಷವೆಂದರೇ ಇದಕ್ಕೆ ಸ್ಪೀಕರ್‌ ಯು ಟಿ ಖಾದರ್‌ ಅವರೂ ಸಹ ಅನುಮೋದಿಸಿದ್ದರು.   ನಿಯಮಾನುಸಾರ ಯಾವುದೇ ಕ್ರಮ ವಹಿಸದೇ ಇದ್ದ ವಿಧಾನಸಭೆ ಸಚಿವಾಲಯವು … Continue reading ಎಐ ಕ್ಯಾಮರಾಗಳಿಗೆ 41.82 ಲಕ್ಷ ವೆಚ್ಚ; ಆರ್ಥಿಕ ಇಲಾಖೆ ಗಮನಕ್ಕೆ ತಾರದೆಯೇ ಖರೀದಿ, ನಿಯಮ ಉಲ್ಲಂಘನೆ