ಸಿದ್ದರಾಮಯ್ಯ ವೈಮಾನಿಕ ಹಾರಾಟ; 16 ತಿಂಗಳಲ್ಲಿ 25.60 ಕೋಟಿ ವೆಚ್ಚ, ಮೈಸೂರಿಗೆ 20 ಬಾರಿ ವಿಮಾನದಲ್ಲಿ ಪ್ರಯಾಣ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಆರಂಭದ  ಹದಿನಾರು ತಿಂಗಳಲ್ಲಿ ವೈಮಾನಿಕ ಹಾರಾಟಕ್ಕೆ ಸರ್ಕಾರಿ ಬೊಕ್ಕಸದಿಂದ 25.60 ಕೋಟಿ ರು. ವೆಚ್ಚವಾಗಿದೆ. ವಿಶೇಷವೆಂದರೇ ಹೊರ ರಾಜ್ಯಗಳಿಗಿಂತಲೂ ರಾಜ್ಯದ ಒಳಗೇ ಅತೀ ಹೆಚ್ಚಿನ ಬಾರಿ ವಿಮಾನ/ಹೆಲಿಕಾಪ್ಟರ್‌  ಮೂಲಕ ಪ್ರಯಾಣ ಮಾಡಿದ್ದಾರೆ. ಈ ಪೈಕಿ ಮೈಸೂರಿನ ಪ್ರಯಾಣವೇ ಸಿಂಹಪಾಲು ಪಡೆದಿದೆ.   ಮುಖ್ಯಮಂತ್ರಿಗಳ ವೈಮಾನಿಕ ಹಾರಾಟಕ್ಕೆ ಆಗಿರುವ ವೆಚ್ಚ ಮಾಹಿತಿಯನ್ನು ‘ದಿ ಫೈಲ್‌’ ಆರ್ ಟಿ ಐ ಅಡಿಯಲ್ಲಿ ಪಡೆದುಕೊಂಡಿದೆ. ವಿಶೇಷವೆಂದರೇ ಮುಖ್ಯಮಂತ್ರಿಗಳ ವೈಮಾನಿಕ ವೆಚ್ಚದ … Continue reading ಸಿದ್ದರಾಮಯ್ಯ ವೈಮಾನಿಕ ಹಾರಾಟ; 16 ತಿಂಗಳಲ್ಲಿ 25.60 ಕೋಟಿ ವೆಚ್ಚ, ಮೈಸೂರಿಗೆ 20 ಬಾರಿ ವಿಮಾನದಲ್ಲಿ ಪ್ರಯಾಣ