ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ,  ಸಚಿವ ಹೆಚ್‌ ಕೆ ಪಾಟೀಲ್, ಸತೀಶ್‌ ಜಾರಕಿಹೊಳಿ, ಕೆ ಹೆಚ್‌ ಮುನಿಯಪ್ಪ, ಎಂ ಬಿ ಪಾಟೀಲ, ಎನ್‌ ಎಸ್‌ ಬೋಸರಾಜು, ಡಾ  ಶರಣ ಪ್ರಕಾಶ್‌ ಪಾಟೀಲ, ಪ್ರಿಯಾಂಕ್ ಖರ್ಗೆ, ಎಸ್‌ ಎಸ್‌ ಮಲ್ಲಿಕಾರ್ಜುನ್‌, ಕೆ ಎನ್‌ ರಾಜಣ್ಣ ಸೇರಿದಂತೆ ಸರ್ಕಾರದ ಬಹುತೇಕ ಸಚಿವರು ಕೋರಿದ್ದ 169 ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನವೇ ಇಲ್ಲದಂತಾಗಿದೆ.   ಕೆರೆಗಳ ಆಧುನೀಕರಣ, ಏತ ನೀರಾವರಿ, ಪ್ರವಾಹ ನಿಯಂತ್ರಣ, ಸಣ್ಣ ಕಾಮಗಾರಿಗಳಿಗೂ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು 2023-24 … Continue reading ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ