ಕೋಟಿ ವೆಚ್ಚದಲ್ಲಿ ಸಮೀಕ್ಷೆ; ಗೌಪ್ಯತೆಗೆ ಖಾತ್ರಿ ನೀಡಿದರಷ್ಟೇ ಭೌಗೋಳಿಕ ಸ್ಥಳ, ದಾಖಲೆಗಳ ಸಲ್ಲಿಕೆ, ಪತ್ರ ಮುನ್ನೆಲೆಗೆ

ಬೆಂಗಳೂರು;  ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲಾಗುವುದು ಎಂದು ಸರ್ಕಾರವು ಕೋರಿದರೆ ಮಾತ್ರ  ಜಿಪಿಎಸ್‌ ದಾಖಲೆ, ಕ್ಷೇತ್ರವಾರು ಫೋಟೋಗಳನ್ನು ಮುಚ್ಚಿದ ಲಕೋಟೆಯಲ್ಲಿ ನೀಡಲಾಗುವುದು ಎಂದು ಶಕ್ತಿ ಯೋಜನೆ ಸಮೀಕ್ಷೆ ನಡೆಸಿರುವ ಎಂ2ಎಂ ಮೀಡಿಯಾ ಕಂಪನಿಯು ಬರೆದಿರುವ ಪತ್ರವು ಇದೀಗ ಬಹಿರಂಗವಾಗಿದೆ.   ಗ್ಯಾರಂಟಿ ಯೋಜನೆ ಕುರಿತು ಸಮೀಕ್ಷೆ, ಅಧ್ಯಯನ, ಮೌಲ್ಯಮಾಪನ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಖರ್ಚು ಮಾಡಿರುವ ಕುರಿತು ವಿಧಾನ ಪರಿಷತ್‌ನಲ್ಲಿ ಚರ್ಚೆಯಾಗಿರುವ ಬೆನ್ನಲ್ಲೇ ಎಂ 2 ಎಂ ಕಂಪನಿಯು ಭೌಗೋಳಿಕ, … Continue reading ಕೋಟಿ ವೆಚ್ಚದಲ್ಲಿ ಸಮೀಕ್ಷೆ; ಗೌಪ್ಯತೆಗೆ ಖಾತ್ರಿ ನೀಡಿದರಷ್ಟೇ ಭೌಗೋಳಿಕ ಸ್ಥಳ, ದಾಖಲೆಗಳ ಸಲ್ಲಿಕೆ, ಪತ್ರ ಮುನ್ನೆಲೆಗೆ