ಮಹಾನಗರಪಾಲಿಕೆ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ; ಸಹಮತಿಸದ ಕಾನೂನು ಇಲಾಖೆ

ಬೆಂಗಳೂರು; ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣಗಳಲ್ಲಿ ಡಾ ಬಿ ಆರ್‍‌ ಅಂಬೇಡ್ಕರ್‍‌ ಅವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ಒದಗಿಸಲು ಅಸಮ್ಮತಿ ವ್ಯಕ್ತಪಡಿಸಿದ್ದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಇದೀಗ ತುಮಕೂರು ಮಹಾನಗರಪಾಲಿಕೆ ಆವರಣದ ಕೃಷ್ಣ ರಾಜೇಂದ್ರ ಪುರಭವನದ ಮುಂಭಾಗ ಅಂಬೇಡ್ಕರ್‍‌ ಅವರ ಪ್ರತಿಮೆ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.   ತುಮಕೂರು ಮಹಾನಗರಪಾಲಿಕೆ ಆವರಣದ ಕೃಷ್ಣ ರಾಜೇಂದ್ರ ಪುರಭವನದ ಮುಂಭಾಗದದಲ್ಲಿ ಸಂವಿಧಾನಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್‍‌ ಅವರ ಪ್ರತಿಮೆಯನ್ನು ನಿರ್ಮಾಣ ಮಾಡುವ … Continue reading ಮಹಾನಗರಪಾಲಿಕೆ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ; ಸಹಮತಿಸದ ಕಾನೂನು ಇಲಾಖೆ