ಯುವನಿಧಿಗೆ ಪರಿಶಿಷ್ಟ ಉಪ ಯೋಜನೆ ಅನುದಾನ; 175.50 ಕೋಟಿಯಲ್ಲಿ ಕೇವಲ 43.88 ಕೋಟಿಯಷ್ಟೇ ಬಿಡುಗಡೆ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯ ನಿಧಿಯಿಂದ ಯುವ ನಿಧಿ ಯೋಜನೆಗೆ ಒದಗಿಸಿದ್ದ 175.50 ಕೋಟಿ ರು.ನಲ್ಲಿ 2025ರ ಜನವರಿ 15ರ ಅಂತ್ಯಕ್ಕೆ ಕೇವಲ 43.88 ಕೋಟಿ ರು ಮಾತ್ರ  ಬಿಡುಗಡೆಯಾಗಿದೆ. ಬಿಡುಗಡೆಗೆ ಇನ್ನು 131.62 ಕೋಟಿ ರು ಬಾಕಿ ಉಳಿಸಿಕೊಂಡಿದೆ.   ಗೃಹಜ್ಯೋತಿ, ಶಕ್ತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸಂಖ್ಯೆಯನ್ನು ಇಲಾಖೆಗಳು ಸರ್ಕಾರಕ್ಕೆ ಒದಗಿಸುತ್ತಿಲ್ಲ. ಈ ನಡುವೆ ಮತ್ತೊಂದು ಗ್ಯಾರಂಟಿ ಯೋಜನೆಯಾಗಿರುವ ಯುವನಿಧಿ ಕಾರ್ಯಕ್ರಮಕ್ಕೆ ಎಸ್‌ಸಿಎಸ್‌ಪಿ ಮತ್ತು … Continue reading ಯುವನಿಧಿಗೆ ಪರಿಶಿಷ್ಟ ಉಪ ಯೋಜನೆ ಅನುದಾನ; 175.50 ಕೋಟಿಯಲ್ಲಿ ಕೇವಲ 43.88 ಕೋಟಿಯಷ್ಟೇ ಬಿಡುಗಡೆ