ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ; 18 ತಿಂಗಳಿನಿಂದಲೂ ತೆವಳಿದ ಕಡತ, ಹೊರಬೀಳದ ತೀರ್ಮಾನ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ ಶಾಸಕರಿಬ್ಬರ ಕೋರಿಕೆ ಸಂಬಂಧ ಒಳಾಡಳಿತ ಇಲಾಖೆಯಲ್ಲಿ ತೆರೆದಿದ್ದ ಕಡತವು ಕಳೆದ 18 ತಿಂಗಳಿನಿಂದಲೂ ತೆವಳುತ್ತಿದೆ. ಸಿಬಿಐನಲ್ಲಿ ಮುಕ್ತಾಯಗೊಂಡಿರುವ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಅವಕಾಶವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಕೋರಿ ಕಾನೂನು ಇಲಾಖೆಗೆ 18 ತಿಂಗಳ ಹಿಂದೆಯೇ ಕಡತವನ್ನು ಸಲ್ಲಿಸಿತ್ತು. 2023ರಲ್ಲಿ ತೆರೆದಿದ್ದ ಕಡತವನ್ನು 2025ರ ಜನವರಿಯಲ್ಲಿ ಮುಕ್ತಾಯಗೊಳಿಸಿದೆ. ಆದರೆ … Continue reading ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ; 18 ತಿಂಗಳಿನಿಂದಲೂ ತೆವಳಿದ ಕಡತ, ಹೊರಬೀಳದ ತೀರ್ಮಾನ
Copy and paste this URL into your WordPress site to embed
Copy and paste this code into your site to embed