ಖರ್ಗೆ ಕುಟುಂಬ ಸದಸ್ಯರಿರುವ ಸೊಸೈಟಿಗೆ 51.15 ಲಕ್ಷ ಸಹಾಯಧನ; ಹಿತಾಸಕ್ತಿ ಸಂಘರ್ಷವಲ್ಲವೇ?

ಬೆಂಗಳೂರು; ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ,  ಸಚಿವ ಪ್ರಿಯಾಂಕ್‌ ಖರ್ಗೆ ಅವರು  ಸದಸ್ಯರಾಗಿರುವ  ಕರ್ನಾಟಕ ಪೀಪಲ್ಸ್‌ ಎಜುಕೇಷನ್‌ ಸೊಸೈಟಿಯು ಹಣ ದುರ್ಬಳಕೆ ಮಾಡಿಕೊಂಡಿದೆ ಎಂಬ ದೂರು,  ಲೋಕಾಯುಕ್ತದಲ್ಲಿ ಇನ್ನೂ ವಿಚಾರಣೆ ಹಂತದಲ್ಲಿರುವಾಗಲೇ ಇದೇ ಸೊಸೈಟಿಗೆ ಸರ್ಕಾರವು   51.15 ಲಕ್ಷ ರು.ಗಳ ಸಹಾಯಧನವನ್ನು ಮಂಜೂರು ಮಾಡಿದೆ.   ಈ ಸೊಸೈಟಿಗೆ ಸಂಸ್ಥಾಪಕ  ಅಧ್ಯಕ್ಷರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸದಸ್ಯ ಪ್ರಿಯಾಂಕ್‌ ಖರ್ಗೆ ಅವರ  ವಿರುದ್ಧ ಮಣಿಕಂಠ್‌ ಎಂಬುವರು ಲೋಕಾಯುಕ್ತದಲ್ಲಿ 2022ರಲ್ಲೇ … Continue reading ಖರ್ಗೆ ಕುಟುಂಬ ಸದಸ್ಯರಿರುವ ಸೊಸೈಟಿಗೆ 51.15 ಲಕ್ಷ ಸಹಾಯಧನ; ಹಿತಾಸಕ್ತಿ ಸಂಘರ್ಷವಲ್ಲವೇ?