8.09 ಲಕ್ಷ ಗೋಣಿಚೀಲ ಖರೀದಿ; ಆಹಾರ ಸರಬರಾಜು ನಿಗಮಕ್ಕೆ ಇನ್ನೂ ಮರುಪಾವತಿಯಾಗದ 5.46 ಕೋಟಿ
ಬೆಂಗಳೂರು; ಎಂಟು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗೋಣಿ ಚೀಲ ಖರೀದಿಸಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಇದುವರೆಗೂ 5.46 ಕೋಟಿ ರು.ಗಳನ್ನು ಮರು ಪಾವತಿಸಿಲ್ಲ. ಅದೇ ರೀತಿ 64.45 ಕೋಟಿ ರು. ಮೊತ್ತಕ್ಕೆ ಆವರ್ತ ನಿಧಿಗೆ ಕೇವಲ 1.22 ಕೋಟಿ ರು ಮಾತ್ರ ಮರುಪಾವತಿಸಿದೆ. ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣದ ಸಚಿವ ಸಂಪುಟ ಉಪ ಸಮಿತಿ … Continue reading 8.09 ಲಕ್ಷ ಗೋಣಿಚೀಲ ಖರೀದಿ; ಆಹಾರ ಸರಬರಾಜು ನಿಗಮಕ್ಕೆ ಇನ್ನೂ ಮರುಪಾವತಿಯಾಗದ 5.46 ಕೋಟಿ
Copy and paste this URL into your WordPress site to embed
Copy and paste this code into your site to embed