ಶಾಸಕರ ಕೊಠಡಿಗಳಿಗೆ ಸ್ಮಾರ್ಟ್‌ ಡೋರ್ ಲಾಕ್‌, ಸೇಫ್‌ ಲಾಕರ್ಸ್‌ ಖರೀದಿ; 4.80 ಕೋಟಿ ಹೆಚ್ಚುವರಿ ಅನುದಾನ!

ಬೆಂಗಳೂರು;  ವಿಧಾನಸಭೆ ಸಚಿವಾಲಯವು ಎಐ ಆಧರಿತ ಕ್ಯಾಮರಾಗಳನ್ನು ಟೆಂಡರ್‍‌ ಇಲ್ಲದೆಯೇ ಖರೀದಿಸಿರುವ ನಡುವೆಯೇ ಇದೀಗ ಶಾಸಕರ ಭವನದಲ್ಲಿನ ಕೊಠಡಿಗಳಿಗೂ ಸ್ಮಾರ್ಟ್‌ ಡಿಜಿಟಲ್‌ ಲಾಕ್‌, ಸೇಫ್‌ ಲಾಕರ್ಸ್‌ಗಳನ್ನು ಖರೀದಿಸಲು ಹೊರಟಿದೆ.   ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಸರ್ಕಾರದ ಬೊಕ್ಕಸದ ಮೇಲೆ ಬಿದ್ದಿರುವ ವಿಪರೀತ ಆರ್ಥಿಕ ಹೊರೆಯಿಂದ ಪಾರಾಗಲು ಸರ್ಕಾರವು ಹರಸಾಹಸ ಪಡುತ್ತಿದ್ದರೇ ಇತ್ತ ವಿಧಾನಸಭೆ ಸಚಿವಾಲಯವು ದುಂದುವೆಚ್ಚಗಳಲ್ಲಿ ಮುಳುಗಿದೆ!   ವಿದ್ಯಾರ್ಥಿಗಳಿಗೆ ಸಮವಸ್ತ್ರ, ವಿದ್ಯಾರ್ಥಿ ವೇತನ, ಕಟ್ಟಡಗಳ ದುರಸ್ತಿ, ಪ್ರೋತ್ಸಾಹ ಧನ, ಮನೆಗಳ ನಿರ್ಮಾಣ ಸೇರಿದಂತೆ ಇನ್ನಿತರೆ ಸಾಮಾಜಿಕ … Continue reading ಶಾಸಕರ ಕೊಠಡಿಗಳಿಗೆ ಸ್ಮಾರ್ಟ್‌ ಡೋರ್ ಲಾಕ್‌, ಸೇಫ್‌ ಲಾಕರ್ಸ್‌ ಖರೀದಿ; 4.80 ಕೋಟಿ ಹೆಚ್ಚುವರಿ ಅನುದಾನ!