ಅಧಿಕಾರಿ, ನೌಕರರ ಆಸ್ತಿ ವಿವರ ಪರಿಶೀಲನೆ; ಡಿವೈಎಸ್ಪಿ, ಇನ್ಸ್‌ಪೆಕ್ಟರ್ ನೇಮಕ, ನಿದ್ದೆಗೆಡಿಸಿದ ಲೋಕಾ ಎಸ್ಪಿ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯೊಳಗಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿನ ಅಧಿಕಾರಿ, ಸಿಬ್ಬಂದಿಯವರ ಸೇವಾ ಪುಸ್ತಕ ಮತ್ತು ಆಸ್ತಿ ದಾಯಿತ್ವ ಪಟ್ಟಿಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ.   ಸರ್ಕಾರಿ ಅಧಿಕಾರಿ, ನೌಕರರು ತಮ್ಮ ಹೆಸರಿನಲ್ಲಿ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಹೊಂದಿರುವ  ಸ್ಥಿರಾಸ್ತಿ, ಚರಾಸ್ತಿ ಮತ್ತು ಪಿತ್ರಾರ್ಜಿತ ಆಸ್ತಿ, ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳ ಮಾಹಿತಿಗಳನ್ನು ಒದಗಿಸುತ್ತಿಲ್ಲ ಎಂದು  ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ … Continue reading ಅಧಿಕಾರಿ, ನೌಕರರ ಆಸ್ತಿ ವಿವರ ಪರಿಶೀಲನೆ; ಡಿವೈಎಸ್ಪಿ, ಇನ್ಸ್‌ಪೆಕ್ಟರ್ ನೇಮಕ, ನಿದ್ದೆಗೆಡಿಸಿದ ಲೋಕಾ ಎಸ್ಪಿ