ಕೆರೆ ನಿರ್ಮಾಣಕ್ಕೆ 2.50 ಕೋಟಿ ರುಪಾಯಿಯೂ ಇಲ್ಲ; ಸಣ್ಣ ನೀರಾವರಿ ಇಲಾಖೆ ಬೊಕ್ಕಸ ಖಾಲಿಯಾಗಿದೆಯೇ?

ಬೆಂಗಳೂರು; ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸೌಲಭ್ಯಕ್ಕಾಗಿ ಕೇವಲ 2.50 ಕೋಟಿ ರು ಮೊತ್ತದಲ್ಲಿ ಕೆರೆ ನಿರ್ಮಾಣ ಮಾಡಲು ರಾಜ್ಯ ಬೊಕ್ಕಸದಲ್ಲಿ ಹಣವಿಲ್ಲ!   ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬಿಕಲ್ಲು ಗ್ರಾಮದಲ್ಲಿ ಹೊಸ ಕೆರೆ/ಇಂಗು ಕೆರೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ವೆಂಕಟೇಶ್‌ ಎಂಬುವರು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ್ದ ಜನಸ್ಪಂದನ ಸಭೆಯಲ್ಲಿ ಕೋರಿದ್ದರು.   ಈ ಕೋರಿಕೆ ಕುರಿತು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಸಣ್ಣ ನೀರಾವರಿ ಇಲಾಖೆಯಲ್ಲಿ ಹೆಚ್ಚುವರಿ ಅನುದಾನ … Continue reading ಕೆರೆ ನಿರ್ಮಾಣಕ್ಕೆ 2.50 ಕೋಟಿ ರುಪಾಯಿಯೂ ಇಲ್ಲ; ಸಣ್ಣ ನೀರಾವರಿ ಇಲಾಖೆ ಬೊಕ್ಕಸ ಖಾಲಿಯಾಗಿದೆಯೇ?