ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು; 12 ನೇ ಶತಮಾನದ ಧೀಮಂತ ಸಮಾಜ ಸುಧಾರಕ ಮತ್ತು  ಶರಣ ಚಳವಳಿಯ ನೇತಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬಸವ ಕಲ್ಯಾಣ ತಾಲೂಕಿನ  ಕೊಹಿನೂರ್‍‌ ಹೋಬಳಿಯಲ್ಲಿನ 6 ಯೋಜನೆಗಳ ಕಾಮಗಾರಿಗಳಿಗೆ 3.65 ಕೋಟಿ ರು. ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ಕೈ ಎತ್ತಿದೆ.   ಬಸವ ಕಲ್ಯಾಣ ತಾಲೂಕಿನ ಬೇಟಬೇರಾವಾಡಿಯಲ್ಲಿ ಇಂಗು ಕೆರೆ, ಲಾಡವಂತಿ ಬ್ಯಾರೇಜ್‌, ಎಕಲೂರು ತಾಂಡ ಇಂಗು ಕೆರೆ, ಖೇರ್ಡಾ (ಕೆ) ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ … Continue reading ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ