69,894 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ, ಡಿಸಿಎಂ ಇಲಾಖೆ ಸೇರಿ 41 ಇಲಾಖೆಗಳಲ್ಲಿ ಶೇ.41ರಷ್ಟು ಮಾತ್ರ ಪ್ರಗತಿ

ಬೆಂಗಳೂರು;  ರಾಜ್ಯ ಸರ್ಕಾರದ  41 ಇಲಾಖೆಗಳಲ್ಲಿ 2025ರ ಫೆ.28ರ ಅಂತ್ಯಕ್ಕೆ  69,894 ಕಡತಗಳು ವಿಲೇವಾರಿಗೆ ಬಾಕಿ ಇವೆ. ಕಡತಗಳ ವಿಲೇವಾರಿಯಲ್ಲಿ 41 ಇಲಾಖೆಗಳಲ್ಲಿ ಶೇ. 41ರಷ್ಟು ಮಾತ್ರ ಪ್ರಗತಿ ಸಾಧಿಸಿದೆ.   ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ಸಭೆ ನಡೆಯುತ್ತಿದ್ದರೂ ಸಹ ಕಡತಗಳ ವಿಲೇವಾರಿಯಲ್ಲಿ ಪ್ರಗತಿ ಸಾಧಿಸಿಲ್ಲ.  ನಾಗರೀಕರಿಗೆ ಸಮಸ್ಯೆಯಾಗದಂತೆ ಕಡತಗಳವಿಲೇವಾರಿಯನ್ನು ಕಾಲಮಿತಿಯೊಳಗೇ ಪೂರ್ಣಗೊಳಿಸಬೇಕು ಮತ್ತು ಈ ನಿಟ್ಟಿನಲ್ಲಿ ಅಧಿಕಾರಿವರ್ಗವು ಪ್ರಯತ್ನಿಸಬೇಕು ಎಂದು ಕಾನೂನು ಸೇವಾ ಪ್ರಾಧಿಕಾರವು ಪದೇ … Continue reading 69,894 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ, ಡಿಸಿಎಂ ಇಲಾಖೆ ಸೇರಿ 41 ಇಲಾಖೆಗಳಲ್ಲಿ ಶೇ.41ರಷ್ಟು ಮಾತ್ರ ಪ್ರಗತಿ