ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ
ಬೆಂಗಳೂರು; ಚಾಲ್ತಿಯಲ್ಲಿರುವ ಹಲವು ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲು ಪರದಾಡುತ್ತಿರುವ ಹೊತ್ತಿನಲ್ಲೇ ಹೊರ ರಾಜ್ಯದ ಗಡಿ ಕನ್ನಡಿಗರ ಅಭಿವೃದ್ದಿಗೆ ಸಾಕಷ್ಟು ಅನುದಾನ ಸಿಗುತ್ತಿಲ್ಲ ಮತ್ತು ಇದಕ್ಕೆ ಅನುದಾನದ ಕೊರತೆಯೇ ಮೂಲ ಕಾರಣ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ವಿವರಣೆಯಲ್ಲಿ ಈ ಮಾಹಿತಿ ಇದೆ. ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ವಿವರಣೆಯ ಮಾಹಿತಿಯು … Continue reading ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ
Copy and paste this URL into your WordPress site to embed
Copy and paste this code into your site to embed