500 ಕೋಟಿ ಕಿಕ್‌ ಬ್ಯಾಕ್‌, 5,000 ಕೋಟಿ ನಷ್ಟದ ಆರೋಪ; ಸಿದ್ದು ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಮನವಿ

ಬೆಂಗಳೂರು; ‘ರಾಮಗಡ್‌ ಮಿನರಲ್ಸ್‌ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅನುಮೋದಿಸಿದ್ದ ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿಯೇ 500 ಕೋಟಿ ರು ಕಿಕ್‌ ಬ್ಯಾಕ್‌ ಪಡೆದಿದ್ದಾರೆ. ಈ ಮೂಲಕ ರಾಜ್ಯ ಬೊಕ್ಕಸಕ್ಕೆ 5,000 ಕೋಟಿಗೂ ಹೆಚ್ಚು ನಷ್ಟವುನ್ನುಂಟು ಮಾಡಿದ್ದಾರೆ. ಹೀಗಾಗಿ  ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಬೇಕು,’ ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲರಿಗೆ ಕೋರಿರುವುದು ಇದೀಗ ಬಹಿರಂಗವಾಗಿದೆ.   ತಮ್ಮ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನ ಹಂಚಿಕೆಯಾಗಿದ್ದ … Continue reading 500 ಕೋಟಿ ಕಿಕ್‌ ಬ್ಯಾಕ್‌, 5,000 ಕೋಟಿ ನಷ್ಟದ ಆರೋಪ; ಸಿದ್ದು ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಮನವಿ