ಘನತ್ಯಾಜ್ಯ; ಸರ್ಕಾರಿ ಜಾಗವಿದ್ದರೂ ಖಾಸಗಿ ಜಾಗ ಖರೀದಿಗೆ ಒಲವು, ಆರ್ಥಿಕ ಇಲಾಖೆ ಅಭಿಪ್ರಾಯಕ್ಕಿಲ್ಲ ಮನ್ನಣೆ
ಬೆಂಗಳೂರು; ಸಮಗ್ರ ಘನ ತ್ಯಾಜ್ಯ ನಿರ್ವಹಣೆಗೆ 117 ಕ್ವಾರಿಗಳಲ್ಲಿರುವ ಸರ್ಕಾರಿ ಜಮೀನನ್ನು ಬಳಸಬೇಕೆ ವಿನಃ ಖಾಸಗಿ ಜಮೀನನ್ನು ಖರೀದಿಸುವ ಅವಶ್ಯಕತೆಯೇ ಬೀಳುವುದಿಲ್ಲ ಎಂದು ಆರ್ಥಿಕ ಇಲಾಖೆಯು ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿರುವ ನಗರಾಭಿವೃದ್ಧಿ ಇಲಾಖೆಯು 38 ಎಕರೆ 18 ಗುಂಟೆ ಜಮೀನನ್ನು ಖರೀದಿಸಲು ಮುಂದಾಗಿದೆ. ಅಲ್ಲದೇ ಜಮೀನನ್ನು ಖಾಸಗಿ ತ್ಯಾಜ್ಯ ನಿರ್ವಹಣಾ ಘಟಕವು ಒತ್ತುವರಿ ಮಾಡಿರುವುದು ಕಂಡು ಬಂದಿದೆ ಎಂದು ಕಂದಾಯ ಇಲಾಖೆಯು ನಿರ್ದಿಷ್ಟ ಮತ್ತು ಖಚಿತವಾಗಿ ಹೇಳಿತ್ತು. ಆದರೂ ಸಹ ನಗರಾಭಿವೃದ್ಧಿ ಇಲಾಖೆಯು ಕಂದಾಯ … Continue reading ಘನತ್ಯಾಜ್ಯ; ಸರ್ಕಾರಿ ಜಾಗವಿದ್ದರೂ ಖಾಸಗಿ ಜಾಗ ಖರೀದಿಗೆ ಒಲವು, ಆರ್ಥಿಕ ಇಲಾಖೆ ಅಭಿಪ್ರಾಯಕ್ಕಿಲ್ಲ ಮನ್ನಣೆ
Copy and paste this URL into your WordPress site to embed
Copy and paste this code into your site to embed