ಅಕ್ರಮವಾಗಿ 2.5 ಲಕ್ಷ ಮೆ.ಟನ್‌ ಅದಿರು ಸಾಗಾಟ; ಶ್ರೀಗಂಧ ಮರಗಳ ನಾಶ, ಅನಧಿಕೃತ ಸಾಗಾಣಿಕೆಗೆ ಬೀಳದ ಕಡಿವಾಣ

ಬೆಂಗಳೂರು; ರಾಜ್ಯದ  ಚಿತ್ರದುರ್ಗ ಜಿಲ್ಲೆಯಲ್ಲಿನ ದಿಂಡದಹಳ್ಳಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ  ಅದಿರು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು, ಕಂಪನಿಗಳು ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಮತ್ತು ಮಣ್ಣನ್ನು  ಖಾಸಗಿ ಜಮೀನುಗಳ ಮಾಲೀಕರ ಪೂರ್ವಾನುಮತಿಯಿಲ್ಲದೇ ಅನಧಿಕೃತವಾಗಿ ಲಕ್ಷಾಂತರ ಮೆಟ್ರಿಕ್‌ ಟನ್‌ ಪ್ರಮಾಣದ  ಅದಿರು ದಾಸ್ತಾನು ಮಾಡುತ್ತಿವೆ. ಮತ್ತು ಎನ್‌ಒಸಿ ಇಲ್ಲದೆಯೇ ಖಾಸಗಿ ಜಮೀನು ಸೇರಿದಂತೆ ಸರ್ಕಾರಿ ಜಮೀನುಗಳಲ್ಲಿನ ಕಬ್ಬಿಣದ ಅದಿರನ್ನು ಹರಾಜು ಮಾಡುತ್ತಿವೆ.   ಅಲ್ಲದೇ ಅರಣ್ಯ ಮತ್ತು ಗಣಿ ಭೂ ವಿಜ್ಞಾನ ಇಲಾಖೆ ಕಣ್ಣು ತಪ್ಪಿಸಿ ಲಕ್ಷಾಂತರ ಮೆಟ್ರಿಕ್ … Continue reading ಅಕ್ರಮವಾಗಿ 2.5 ಲಕ್ಷ ಮೆ.ಟನ್‌ ಅದಿರು ಸಾಗಾಟ; ಶ್ರೀಗಂಧ ಮರಗಳ ನಾಶ, ಅನಧಿಕೃತ ಸಾಗಾಣಿಕೆಗೆ ಬೀಳದ ಕಡಿವಾಣ