ಬಿಲ್ಡರ್‍‌, ಡೆವಲಪರ್ಸ್‌ಗಳಿಂದ 666. 97 ಕೋಟಿ ಭೂ ಕಂದಾಯ ಬಾಕಿ; ವಸೂಲಿಗೆ ಆಸಕ್ತಿ ವಹಿಸದ ಸರ್ಕಾರ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು ರೇರಾ ಕಾಯ್ದೆಯಲ್ಲಿ ಅವಕಾಶಗಳಿದ್ದರೂ  1,427 ಪ್ರಕರಣಗಳಲ್ಲಿ ಬಿಲ್ಡರ್‍‌, ಡೆವಲಪರ್ಸ್‌ಗಳಿಂದ  ಒಟ್ಟಾರೆ 666,97,40,187 ರು.ಗಳನ್ನು  ವಸೂಲು ಮಾಡುವಲ್ಲಿ ಸರ್ಕಾರವು ವಿಫಲವಾಗಿದೆ.   ಭೂ ಕಂದಾಯ ಬಾಕಿ ಕುರಿತು ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಎಸ್‌ ಎಲ್‌ ಭೋಜೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ವಸತಿ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ … Continue reading ಬಿಲ್ಡರ್‍‌, ಡೆವಲಪರ್ಸ್‌ಗಳಿಂದ 666. 97 ಕೋಟಿ ಭೂ ಕಂದಾಯ ಬಾಕಿ; ವಸೂಲಿಗೆ ಆಸಕ್ತಿ ವಹಿಸದ ಸರ್ಕಾರ