ಮಾತಾ ಸೇರಿ 5 ಗಣಿ ಗುತ್ತಿಗೆಗಳ ವಿರುದ್ಧ ಸಿಬಿಐ ತನಿಖೆ; ಶಿಫಾರಸ್ಸು ಕೈಬಿಟ್ಟು ಸೋಮಣ್ಣರನ್ನು ರಕ್ಷಿಸಿದ್ದರೇ ಸಿದ್ದು?

ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಕುಟುಂಬ ಒಡೆತನದಲ್ಲಿದ್ದ  ಮಾತಾ ಮಿನರಲ್ಸ್‌, ಮಾಜಿ ಶಾಸಕ ಅನಿಲ್ ಲಾಡ್‌ ಒಡೆತನದ ಕಂಪನಿಯೂ  ಸೇರಿದಂತೆ ತೀವ್ರ ತರದ ಅಕ್ರಮ ಗಣಿಗಾರಿಕೆ ನಡೆಸಿದ್ದ ಐದು ಕಂಪನಿಗಳ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಮಾಡಿದ್ದ ಶಿಫಾರಸ್ಸನ್ನು ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸಿರಲಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲೇ ಈ ಶಿಫಾರಸ್ಸು, ಸಚಿವ ಸಂಪುಟದ ಮುಂದಿತ್ತು.  ಈ ಶಿಫಾರಸ್ಸಿನಂತೆ … Continue reading ಮಾತಾ ಸೇರಿ 5 ಗಣಿ ಗುತ್ತಿಗೆಗಳ ವಿರುದ್ಧ ಸಿಬಿಐ ತನಿಖೆ; ಶಿಫಾರಸ್ಸು ಕೈಬಿಟ್ಟು ಸೋಮಣ್ಣರನ್ನು ರಕ್ಷಿಸಿದ್ದರೇ ಸಿದ್ದು?