ಸೌಜನ್ಯ ಕೊಲೆ; ಆದಂ ಉಸ್ಮಾನ್‌, ಡಾ ಎನ್‌ ರಶ್ಮಿ ವಿರುದ್ಧ ಕಠಿಣ ದಂಡನೆ, ಸಿಬಿಐ ಶಿಫಾರಸ್ಸು ಪತ್ರ ಮುಚ್ಚಿಟ್ಟಿದೆಯೇ?

ಬೆಂಗಳೂರು: ಬೆಳ್ತಂಗಡಿ ತಾಲೂಕು  ಉಜಿರೆ ಗ್ರಾಮದ ಕುಮಾರಿ  ಸೌಜನ್ಯ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ ಆದಂ ಉಸ್ಮಾನ್‌ ಮತ್ತು ಡಾ ಎನ್‌ ರಶ್ಮಿ ಅವರ ವಿರುದ್ಧ ಕಠಿಣ ದಂಡನೆ ವಿಧಿಸಬೇಕು ಎಂದು  ಸಿಬಿಐ ಸಂಸ್ಥೆಯು 2017ರಲ್ಲೇ  ಶಿಫಾರಸ್ಸು ಮಾಡಿತ್ತು  ಎಂಬುದು ಇದೀಗ ಬಹಿರಂಗವಾಗಿದೆ.   ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ  ಒಳಾಡಳಿತ ಇಲಾಖೆಯು ಕೈಗೊಂಡಿರುವ ನಿರ್ಣಯದ ಕುರಿತು   ‘ದಿ ಫೈಲ್‌’ ಆರ್‍‌ಟಿಐ ಮೂಲಕ ಪಡೆದುಕೊಂಡಿರುವ 325 ಪುಟಗಳಲ್ಲಿ ಸಿಬಿಐ ಸಂಸ್ಥೆಯು ಪ್ರಸ್ತಾವಿಸಿರುವ … Continue reading ಸೌಜನ್ಯ ಕೊಲೆ; ಆದಂ ಉಸ್ಮಾನ್‌, ಡಾ ಎನ್‌ ರಶ್ಮಿ ವಿರುದ್ಧ ಕಠಿಣ ದಂಡನೆ, ಸಿಬಿಐ ಶಿಫಾರಸ್ಸು ಪತ್ರ ಮುಚ್ಚಿಟ್ಟಿದೆಯೇ?