ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ತನಿಖೆ; ಸಿಬಿಐನಿಂದ ಹಿಂಪಡೆದು ಸಿಒಡಿಗೆ ವಹಿಸಲು ಸೂಚನೆ

ಬೆಂಗಳೂರು;  ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ಗುರು ರಾಘವೇಂದ್ರ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸೊಸೈಟಿಯಲ್ಲಿ  ಎರಡೂವರೆ ಸಾವಿರ ಕೋಟಿಗೂ ಹೆಚ್ಚಿನ  ಅಕ್ರಮ ನಡೆದಿದೆ ಎನ್ನಲಾಗಿರುವ  ಪ್ರಕರಣದ ತನಿಖೆಯನ್ನು ಸಿಬಿಐನಿಂದ ಹಿಂಪಡೆದು ಸಿಐಡಿ (ಎಸ್‌ಐಟಿ) ತನಿಖೆಗೆ ವಹಿಸಲು ರಾಜ್ಯ ಸರ್ಕಾರವು ಮುಂದಾಗಿದೆ.   ಸಿಬಿಐನಿಂದ ಹಿಂಪಡೆದು ಸಿಐಡಿ (ಎಸ್‌ಐಟಿ) ತನಿಖೆಗೆ ವಹಿಸಲು ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2025ರ ಫೆ.28ರಂದು ನಡೆದ ಸಭೆಯು ನಿರ್ದೇಶಿಸಿದೆ. ಈ ಸಂಬಂಧ ‘ದಿ ಫೈಲ್‌’ಗೆ ಸಭೆಯ … Continue reading ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ತನಿಖೆ; ಸಿಬಿಐನಿಂದ ಹಿಂಪಡೆದು ಸಿಒಡಿಗೆ ವಹಿಸಲು ಸೂಚನೆ