2,916 ಪಂಚಾಯ್ತಿಗಳಲ್ಲಿ ವಾರ್ಷಿಕ ಆಯವ್ಯಯವೇ ಇಲ್ಲ; ಕೋಟ್ಯಂತರ ರುಪಾಯಿ ನಿಯಮಬಾಹಿರ ವೆಚ್ಚ
ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಒಟ್ಟು 5,952 ಗ್ರಾಮ ಪಂಚಾಯ್ತಿಗಳ ಪೈಕಿ 2,916 ಗ್ರಾಮ ಪಂಚಾಯ್ತಿಗಳು 2022-23ನೇ ಸಾಲಿನಲ್ಲಿ ಆಯವ್ಯಯವನ್ನೇ ತಯಾರಿಸಿರಲಿಲ್ಲ. ಮತ್ತು ಈ ಅವಧಿಯಲ್ಲಿ ಅನುಮೋದಿತ ಆಯವ್ಯಯವಿಲ್ಲದೇ ಕೋಟ್ಯಂತರ ರುಪಾಯಿಗಳನ್ನು ನಿಯಮಬಾಹಿರವಾಗಿ ವೆಚ್ಚ ಮಾಡಿದ್ದವು ಎಂದು ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ತಂಡವು ಪತ್ತೆ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ 1993ರ ಕಲಂ 241, 242ರ ಪ್ರಕಾರ ಕರ್ನಾಟಕ ಪಂಚಾಯತ್‌ರಾಜ್ (ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) … Continue reading 2,916 ಪಂಚಾಯ್ತಿಗಳಲ್ಲಿ ವಾರ್ಷಿಕ ಆಯವ್ಯಯವೇ ಇಲ್ಲ; ಕೋಟ್ಯಂತರ ರುಪಾಯಿ ನಿಯಮಬಾಹಿರ ವೆಚ್ಚ
Copy and paste this URL into your WordPress site to embed
Copy and paste this code into your site to embed