1,363 ಪಂಚಾಯ್ತಿಗಳಲ್ಲಿ ನಿರ್ವಹಣೆಯಾಗದ ನಗದು ಪುಸ್ತಕ; ಆರ್ಥಿಕ ದುಷ್ಪರಿಣಾಮಕ್ಕೆ ದಾರಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ರಾಜ್ಯದ  1,363 ಗ್ರಾಮ ಪಂಚಾಯ್ತಿಗಳು ನಗದು ಪುಸ್ತಕವನ್ನೇ ನಿರ್ವಹಿಸಿರಲಿಲ್ಲ. ಹೀಗಾಗಿ ಇಷ್ಟೂ ಪಂಚಾಯ್ತಿಗಳಲ್ಲಿ ಆರ್ಥಿಕ ದುಷ್ಪರಿಣಾಮಗಳು ಬೀರಲಿವೆ.   2,916 ಗ್ರಾಮ ಪಂಚಾಯ್ತಿಗಳು ವಾರ್ಷಿಕ ಆಯವ್ಯಯವನ್ನು ತಯಾರಿಸಿರಲಿಲ್ಲ ಎಂದು ಪತ್ತೆಯಾಗಿದ್ದರ ಬೆನ್ನಲ್ಲೇ ಇದೀಗ 1,363 ಪಂಚಾಯ್ತಿಗಳಲ್ಲಿ ನಗದು ಪುಸ್ತಕವನ್ನೂ ನಿರ್ವಹಿಸಿರಲಿಲ್ಲ ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.   ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಮಾರ್ಚ್‌ 31ರ ಅಂತ್ಯಕ್ಕೆ ಲೆಕ್ಕ ಪರಿಶೋಧನೆ ನಡೆಸಿದ್ದ  ರಾಜ್ಯ ಲೆಕ್ಕಪತ್ರ ಇಲಾಖೆ ಮತ್ತು … Continue reading 1,363 ಪಂಚಾಯ್ತಿಗಳಲ್ಲಿ ನಿರ್ವಹಣೆಯಾಗದ ನಗದು ಪುಸ್ತಕ; ಆರ್ಥಿಕ ದುಷ್ಪರಿಣಾಮಕ್ಕೆ ದಾರಿ