ಮನೆ, ಭೂಮಿ, ಜಾಹೀರಾತು, ಮೊಬೈಲ್ ಟವರ್, ಸೋಲಾರ್‌ ಪಾರ್ಕ್ ತೆರಿಗೆ; ವಸೂಲಿಗೆ 1,142.60 ಕೋಟಿ ರು ಬಾಕಿ

ಬೆಂಗಳೂರು; ಮನೆ, ಭೂಮಿ ಮೇಲಿನ ತೆರಿಗೆ, ಜಾಹೀರಾತು, ಹೋರ್ಡಿಂಗ್ಸ್‌, ಮೊಬೈಲ್‌ ಟವರ್‌, ಸೋಲಾರ್‌ ಪಾರ್ಕ್‌ ತೆರಿಗೆ ಸಂಬಂಧ 1,710.39 ಕೋಟಿ ರು ಬೇಡಿಕೆ ಪೈಕಿ 567.81 ಕೋಟಿ ರು ಮಾತ್ರ ವಸೂಲಿ ಮಾಡಿರುವ ರಾಜ್ಯದ ಬಹುತೇಕ ಗ್ರಾಮ ಪಂಚಾಯ್ತಿಗಳು, ವಸೂಲಿಗೆ 1,142.60 ಕೋಟಿ ರು ಬಾಕಿ ಉಳಿಸಿಕೊಂಡಿರುವುದನ್ನು ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯು ಬಹಿರಂಗಪಡಿಸಿದೆ.   ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ರಾಜ್ಯದ 2,916 ಗ್ರಾಮ ಪಂಚಾಯ್ತಿಗಳು ವಾರ್ಷಿಕ ಆಯವ್ಯಯವನ್ನು ತಯಾರಿಸಿರಲಿಲ್ಲ ಮತ್ತು  1,363 … Continue reading ಮನೆ, ಭೂಮಿ, ಜಾಹೀರಾತು, ಮೊಬೈಲ್ ಟವರ್, ಸೋಲಾರ್‌ ಪಾರ್ಕ್ ತೆರಿಗೆ; ವಸೂಲಿಗೆ 1,142.60 ಕೋಟಿ ರು ಬಾಕಿ