ಕಾಂಗ್ರೆಸ್ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ
ಬೆಂಗಳೂರು; ರಾಜ್ಯದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ಉದ್ದೇಶಗಳಿಗಾಗಿಯೇ ಮೀಸಲಿರಿಸಿರುವ ನಿವೇಶನಗಳನ್ನು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯು ಬಿರುಸಿನಿಂದ ಸಾಗಿದೆ. ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಸೇರಿದ ಜಾಗವನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರು ಮಾಡಿರುವ ಪ್ರಕರಣವು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೂ ಸಿ ಎ ನಿವೇಶನ ಉಚಿತವಾಗಿ ಮಂಜೂರು ಮಾಡಬೇಕು ಎಂದು ಕೋರಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ. … Continue reading ಕಾಂಗ್ರೆಸ್ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ
Copy and paste this URL into your WordPress site to embed
Copy and paste this code into your site to embed