ಕಾಂಗ್ರೆಸ್ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ
ಬೆಂಗಳೂರು; ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಾಗರೀಕ ಸೌಲಭ್ಯ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ಹೊರಟಿರುವ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಸಚಿವ ಸಂಪುಟಕ್ಕೆ ಮಂಡಿಸಿದೆ. ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಹೊರಬೀಳಲಿದೆ. ವಿಶೇಷವೆಂದರೇ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಈ ಮೊದಲು ಖಾಸಗಿ ಬಡಾವಣೆಯಲ್ಲಿನ … Continue reading ಕಾಂಗ್ರೆಸ್ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ
Copy and paste this URL into your WordPress site to embed
Copy and paste this code into your site to embed