ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ

ಬೆಂಗಳೂರು;  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ  ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು  ಬಲವಾಗಿ ಸಮರ್ಥಿಸಿಕೊಂಡಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು 1.49 ಕೋಟಿ ರು ಸಂಭಾವನೆ ಕೋರಿ ಬಿಲ್‌ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ವಿವಿಧ ರಿಟ್‌ ಅರ್ಜಿಗಳಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್‌ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ ಎಂದು ಹೇಳಲಾಗಿದೆ.  ಈ ಬಿಲ್‌ಗಳನ್ನು  ರಾಜ್ಯ ಅಡ್ವೋಕೇಟ್‌ ಜನರಲ್‌ … Continue reading ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ