ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಿಸಿರುವುದು ಇದೀಗ ಬಹಿರಂಗವಾಗಿದೆ.   ವಿಶೇಷವೆಂದರೇ ಇದೇ ವಿಧೇಯಕಕ್ಕೆ ಹಿಂದಿನ ಬಿಜೆಪಿ ಸರ್ಕಾರವು ತಿದ್ದುಪಡಿ ತರಲು ಹೊರಟಿತ್ತು. 2023ರ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಇದ್ದ ಕಾರಣಕ್ಕೆ ಈ ತಿದ್ದುಪಡಿ ವಿಧೇಯಕವನ್ನು ಈಗಿನ ಕಾಂಗ್ರೆಸ್‌ ಸರ್ಕಾರವು ಮುಂದುವರೆಸಿದೆ.   ಮತ್ತೊಂದು ವಿಶೇಷ ಸಂಗತಿ ಎಂದರೇ ಈ ತಿದ್ದುಪಡಿ … Continue reading ತಿದ್ದುಪಡಿ ವಿಧೇಯಕ; ಸಂವಿಧಾನದ 320ನೇ ವಿಧಿಗೆ ವಿರುದ್ಧ, ಕೆಪಿಎಸ್ಸಿ ಸ್ವಾಯತ್ತೆ ಮೊಟಕು, ರಾಜ್ಯಪಾಲರ ಆತಂಕ