ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

ಬೆಂಗಳೂರು;   ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನುಗಳ ಮೇಲೂ  ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು ಬಿದ್ದಿದೆ.   ರಾಜ್ಯದ ನಗರಾಭಿವೃದ್ದಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಬಡಾವಣೆಗಳಲ್ಲಿ ನಾಗರೀಕ ಸೌಲಭ್ಯಗಳ ಉದ್ದೇಶಗಳಿಗಾಗಿ ಮೀಸಲಿಟ್ಟ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಇದೀಗ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ … Continue reading ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು