ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆತಕ್ಕೆ ಸಮರ್ಥನೆ; ಕಪಿಲ್‌ ಸಿಬಲ್‌ರಿಂದ 2.80 ಕೋಟಿ ಸಂಭಾವನೆ ಕೋರಿಕೆ

ಬೆಂಗಳೂರು;  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು,   ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದ್ದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು 2.80 ಕೋಟಿ ರು.ಗಳ ಸಂಭಾವನೆ ಕೋರಿರುವುದು ಇದೀಗ ಬಹಿರಂಗವಾಗಿದೆ.   ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ … Continue reading ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆತಕ್ಕೆ ಸಮರ್ಥನೆ; ಕಪಿಲ್‌ ಸಿಬಲ್‌ರಿಂದ 2.80 ಕೋಟಿ ಸಂಭಾವನೆ ಕೋರಿಕೆ